Transclusion_Status_Detection_Tool

ದೇವಸ್ತ್ರೀಯರ ಸಂಗಕ್ಕೆ ಎಣಿಸುವದೆಲ್ಲ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ದೇವಸ್ತ್ರೀಯರ ಸಂಗಕ್ಕೆ ಎಣಿಸುವದೆಲ್ಲ ಕಾಯಗುಣ ಕಾಣಿರಣ್ಣ. ಆವ ಹಾವಾದಡೇನು ವಿಷವೊಂದೇ ನೋಡ. ಮಾಯಿಕಕ್ಕೆ ದೇವತ್ವವುಂಟೇ ಮರುಳು ಮಾನವ? ಮಹಾದೇವನೇ ದೇವನಲ್ಲದೆ
ಅನಿತ್ಯವಾದ ಮಾಯಾಪ್ರಪಂಚು ನಿತ್ಯವಾದ ಶಿವನ ನೆನೆದರೆ ಕೆಡುವುದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.