ದೇವ ದೇವ ಮಹಾಪ್ರಸಾದ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇವ ದೇವ ಮಹಾಪ್ರಸಾದ
ನಿಮ್ಮಡಿಗಳಿಗೆ ಉತ್ತರಕೊಡಲಮ್ಮೆನಯ್ಯಾ
[ಇದ] ಬಲ್ಲೆನೆಂಬ ಬಲುಮೆಯ ದೇಹಿ ನೀವಲ್ಲವಾಗಿ
ಆನು ಭಕ್ತನೆಂಬ ಭಕ್ತಿಶೂನ್ಯನಲ್ಲವಾಗಿ ಆನು ಬಲ್ಲೆನೆಂಬ ನುಡಿ ಎನ್ನನಿರಿದಿರಿದು ಸುಡದೆ ? ತಪ್ಪೆನ್ನದು ಕ್ಷಮೆ ನಿಮ್ಮದು. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಕೊಲ್ಲು
ಕಾಯಿ
ನಿಮ್ಮ ಧರ್ಮ !