ದೇಹದೊಳಗಣ ದೇಹಿಯೆನ್ನಬಹುದೆ ನಿಮ್ಮ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇಹದೊಳಗಣ ದೇಹಿಯೆನ್ನಬಹುದೆ ನಿಮ್ಮ ಶರಣನ? ಅನ್ನ ಪಾನಾದಿಗಳೊಗಣ ಅನ್ನಪಾನವೆಂದೆನ್ನಬಹುದೆ ಪ್ರಸಾದವ? ಎನಬಾರದಯ್ಯಾ
ಎನ್ನ ತಂದೆ! ಸಾಧನದೊಳಗಣ ಸಂಯೋಗವೆಂತಿದ್ದುದು ಅಂತಿದ್ದುದಾಗಿ. ಇದು ಕಾರಣ
ಶ್ರತಿ ಸ್ಮೈತಿಗಗೋಚರ ಕೂಡಲಚೆನ್ನಸಂಗಮದೇವಾ ನಿಮ್ಮ ಶರಣರು.