ದೇಹದೊಳಗೆ ದೇವಾಲಯವಿದ್ದು, ಮತ್ತೆ

ವಿಕಿಸೋರ್ಸ್ದಿಂದ



Pages   (key to Page Status)   


ದೇಹದೊಳಗೆ ದೇವಾಲಯವಿದ್ದು
ಮತ್ತೆ ಬೇರೆ ದೇಗುಲವೇಕಯ್ಯಾ ? ಎರಡಕ್ಕೆ ಹೇಳಲಿಲ್ಲಯ್ಯಾ. ಗುಹೇಶ್ವರಾ ನೀನು ಕಲ್ಲಾದಡೆ ನಾನು ಏನಪ್ಪನು ?