Library-logo-blue-outline.png
View-refresh.svg
Transclusion_Status_Detection_Tool

ದ್ವೈತಾದ್ವೈತವನೋದಿ ಏನ ಮಾಡುವಿರಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ದ್ವೈತಾದ್ವೈತವನೋದಿ ಏನ ಮಾಡುವಿರಯ್ಯಾ ನಮ್ಮ ಶರಣರಿಗುರಿ[ಯ]ರಗಾಗಿ ಕರಗದನ್ನಕ್ಕ
ಸ್ಥಾವರ ಜಂಗಮವೊಂದೆ ಎಂದು ನಂಬದನ್ನಕ್ಕ. ಕೂಡಲಸಂಗಮದೇವಾ
ಬರಿಯ ಮಾತಿನ ಮಾಲೆಯಲೇನಹುದು 191