Library-logo-blue-outline.png
View-refresh.svg
Transclusion_Status_Detection_Tool

ಧರೆಯೂ ಬ್ರಹ್ಮಾಂಡವೂ ಚಂದ್ರಸೂರ್ಯ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಧರೆಯೂ ಬ್ರಹ್ಮಾಂಡವೂ ಚಂದ್ರಸೂರ್ಯ ತಾರಾಮಂಡಲವೂ ಇಲ್ಲಿಂದತ್ತಲೆ ನೋಡಾ. ನರನಲ್ಲ ಸುರನಲ್ಲ ಭ್ರಾಂತನಲ್ಲ ಶರಣನು
ಲಿಂಗಸನ್ನಹಿತ ಅಪಾರಮಹಿಮನು. ಸುರಾಸುರರೆಲ್ಲರು ನಿಮ್ಮ ವರದಲ್ಲಿ ಸಿಲುಕಿದರು ! ಸರಸದೊಳಗಲ್ಲ ಹೊರಗಲ್ಲ ಕೇಳು ಭಾವ ಗುಹೇಶ್ವರ.