ಧರೆಯ ಮೇಲುಳ್ಳ ಅರುಹಿರಿಯರೆಲ್ಲರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧರೆಯ ಮೇಲುಳ್ಳ ಅರುಹಿರಿಯರೆಲ್ಲರು ನೆರಹಿ ಪರಿಯಾಯಪರೀಕ್ಷೆಯನೊರೆದು
ಬಣ್ಣವ ನೋಡಿ
ಸರೋವರದ ಪುಷ್ಪದೊಳು ಭರಿತ ಪರಿಮಳ ತುಂಬಿ
ಪರಮಜ್ಞಾನ ಜ್ಯೋತಿ ಪರಬ್ರಹ್ಮವನು ಮೀರಿ ಪುರುಷರತ್ನದೊಳಡಗಿ
ಗುಹೇಶ್ವರ ನಿಂದ ನಿಲುವು_ ಮೇರು ಗಗನವ ನುಂಗಿತ್ತು.