ಧರೆಯ ಮೇಲುಳ್ಳ ಅರುಹಿರಿಯರೆಲ್ಲರೂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧರೆಯ ಮೇಲುಳ್ಳ ಅರುಹಿರಿಯರೆಲ್ಲರೂ ಮರುಳುಗೊಂಡಾಡುತ್ತಿದ್ದಾರೆ ನೋಡಾ. ಮಂಜಿನ ಮಡಕೆಯೊಳಗೆ ರಂಜನೆಯ ಭಂಡವ ತುಂಬಿ ಅಂಜದೆ ಪಾಕವ ಮಾಡಿಕೊಂಡು ಉಂಡು
ಭಂಡವ ಮಾರುತ್ತಿರ್ಪರು ನೋಡಾ. ಸಂಜೀವನಿಯ ಬೇರೆ ಕಾಣದೆ ಮರಣಕ್ಕೊಳಗಾದರು ಗುಹೇಶ್ವರನನರಿಯದ ಭವಭಾರಕರೆಲ್ಲರು.