ಧರೆಯ ಮೇಲೊಂದು ಪಿರಿದಪ್ಪ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧರೆಯ ಮೇಲೊಂದು ಪಿರಿದಪ್ಪ ಸಂತೆಯ ನೆರವಿಗೆ ಬಂದವರನೇನೆಂಬೆನು ! ಪರಿಪರಿಯ ಭಂಡದ ವ್ಯವಹಾರದೊಳಗೆ ಕೊಡಲಿಲ್ಲ
ಕೊಳಲಿಲ್ಲ. ವ್ಯಥಾ ವಿಳಾಸವಿದೇನೊ ? ಅರೆಮರುಳೆಂಬ ಶಿವನು
ನೆರೆ ಮರುಳೆಂಬ ಜಗವ ಹುಟ್ಟಿಸಿದ ಪರಿಯ ಕಂಡು ಬೆರಗಾದೆ ಗುಹೇಶ್ವರಾ.