ಧರೆ ಗಗನವೆಂಬುದ ನಾನರಿಯೆನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧರೆ ಗಗನವೆಂಬುದ ನಾನರಿಯೆನಯ್ಯಾ ಲಿಂಗಮಧ್ಯೇ ಜಗತ್‍ಸರ್ವವೆಂಬುದ ನಾನರಿಯೆನಯ್ಯಾ ಲಿಂಗಸುಖದ ಸೋಂಕಿನೊಳಗೆ ಶಿವಶಿವಾ ಎನುತಿರ್ದೆನಯ್ಯ ಕೂಡಲಚೆನ್ನಸಂಗಯ್ಯಾ
ಅಂಬುಧಿಯೊಳಗೆ ಬಿದ್ದ ಆಲಿಕಲ್ಲಂತೆ ಭಿನ್ನಭಾವವಿಲ್ಲದೆ ಶಿವಶಿವಾ ಎನುತಿರ್ದೆನಯ್ಯಾ.