ಧರೆ ರಸಾತಳಕ್ಕಿಳಿವಂದು, ಹರಿಬ್ರಹ್ಮಾದಿಗಳಳಿವಂದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಧರೆ ರಸಾತಳಕ್ಕಿಳಿವಂದು
ಹರಿಬ್ರಹ್ಮಾದಿಗಳಳಿವಂದು
ಮಹಾದೇವ ಮಹಾದೇವ ಎನುತ್ತಿರ್ದೆನು ಅದೆಂತೆಂದಡೆ; ಬ್ರಹ್ಮಾಂಡಾನಾಮಸಂಖ್ಯಾನಾಂ ಬ್ರಹ್ಮವಿಷ್ಣುಮಹಾತ್ಮನಃ± ಯತ್ರೋದಯಂ ಲಯಂ ಯಾಂತಿ ಮಹಾದೇವ ಇತಿ ಸ್ಮೈತಃ ಎಂದುದಾಗಿ ಅಗ್ರದ ಕೊನೆಯ ತುದಿಯಿಂದತ್ತತ್ತ ತತ್ತ್ವಮಸಿಯ ಮೀರಿದ ನಮ್ಮ ಕೂಡಲಸಂಗಮದೇವ.