ಧ್ಯಾನ ಆಧ್ಯಾತ್ಮಿಕದಲ್ಲಿ ಕಂಡಹೆನೆಂಬುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧ್ಯಾನ ಆಧ್ಯಾತ್ಮಿಕದಲ್ಲಿ ಕಂಡಹೆನೆಂಬುದು ಜೀವನಲ್ಲದೆ ಪರಮನಲ್ಲ. ಜಪ ತಪ ನೇಮ-ನಿತ್ಯಂಗಳಿಂದ ಕಂಡಹೆನೆಂಬುದು ಪ್ರಕೃತಿಯಲ್ಲದೆ ಸುಚಿತ್ತವಲ್ಲ. ಭಾವದಿಂದ ಪ್ರಮಾಣಿಸುವುದೆ ಏಕರೂಪು
ಗುಹೇಶ್ವರಲಿಂಗವು ತಾನೆ.