ನಂದಿ ದೇವಂಗೆ, ಖಳ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಂದಿ ದೇವಂಗೆ
ಖಳ ಸಿರಿಯಾಳಂಗೆ
ಲಿಂಗ ದಾಸಿಮಯ್ಯಂಗೆ
ಜಾಗರ ಬಸವಣ್ಣಂಗೆ
ಆದರಿಕೆಯ ಬಿಟ್ಟು ಜೂಜನಾಡರೆ ನಮ್ಮವರಂದು ? ಒಬ್ಬಂಗೆ ಮಗನ ರಪಣ
ಒಬ್ಬಂಗೆ ಸೀರೆಯ ರಪಣ
ಒಬ್ಬಂಗೆ ತನು ಮನ ಧನದ ರಪಣ. ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು ಎನ್ನ ದೇವ ಚೆನ್ನಮಲ್ಲಿಕಾರ್ಜುನಾ.