ನಂಬರು ನಚ್ಚರು ಬರಿದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಂಬರು ನಚ್ಚರು ಬರಿದೆ ಕರೆವರು
ನಂಬಲರಿಯರೀ ಲೋಕದ ಮನುಜರು
ನಂಬಿ ಕರೆದಡೋ ಎನ್ನನೆ ಶಿವನು ನಂಬದೆ ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ 116