ನಚ್ಚುಮಚ್ಚಿನ ಲಿಂಗವ ಗ್ರಹಿಸಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಚ್ಚುಮಚ್ಚಿನ ಲಿಂಗವ ಗ್ರಹಿಸಿ
ಮಚ್ಚು ಒಳಗೊಂಡಿತ್ತಯ್ಯಾ. ಕರ್ಪುರದ ಕರಡಿಗೆಯ ಘಾಸಿಮಾಡಿದಂತಾಯಿತ್ತು. ಲಿಂಗಾನುಭಾವಿಗಳ ಸಂಗದಿಂದ ನಾನು ಕಣ್ದೆರೆದೆನು ಕಾಣಾ ಗುಹೇಶ್ವರಾ.