ವಿಷಯಕ್ಕೆ ಹೋಗು

ನಡುವಳ ಮಂಟಪದಲ್ಲಿ ಮೃಡಮೂರ್ತಿಯ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಡುವಳ ಮಂಟಪದಲ್ಲಿ ಮೃಡಮೂರ್ತಿಯ ಕಂಡೆನಯ್ಯ. ಮೃಡನ ಗಡಣೆಯಲ್ಲಿ ಜಗವೆಲ್ಲ ಅಡಗಿ ಉಡುಗಿದೆ ನೋಡಾ. ಈ ಒಡೆಯನ ಮಹಿಮೆಯನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.