ನಡೆದಡೆ ನಿರ್ಗಮನಿ !

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಡೆದಡೆ ನಿರ್ಗಮನಿ ! ಸುಳಿದಡೆ ಗತಿವಿರಹಿತನನು ಏನೆಂಬೆನು ? ಎಂತೆಂಬೆನು ? ಅಘಟಿತಘಟಿತನನು
ಏನೆಂಬೆನು ಎಂತೆಂಬೆನು ? ಅಖಂಡಿತ ಮಹಿಮನನು ಏನೆಂಬೆನು ಎಂತೆಂಬೆನು ? ಆದಿಯಿಂದತ್ತತ್ತ ಗುಹೇಶ್ವರನ ಶರಣ ಅಲ್ಲಮಯ್ಯನ ಸುಳುಹು ಜಗಕ್ಕೆ ಪಾವನ !