Library-logo-blue-outline.png
View-refresh.svg
Transclusion_Status_Detection_Tool

ನಡೆವರಯ್ಯಾ ಒಡೆಯರು ತನು-ಮನ-ಧನದ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ನಡೆವರಯ್ಯಾ ಒಡೆಯರು ತನು-ಮನ-ಧನದ ಮೇಲೆ
ನುಡಿವರಯ್ಯಾ ಒಂದು ನಿಮಿಷ ಬಾರದಿರ್ದಡೆ
ಜರೆವರಯ್ಯಾ ಒಡೆಯರು ಮನಬಂದ ಪರಿಯಲು. ಶಿವಾ ಶಿವಾ ! ಅಣಿವರಯ್ಯಾ ಮಂಡೆಯನೂರಿ. ಪ್ರಾಣದ ಒಡೆಯರಯ್ಯಾ
ಕೂಡಲಸಂಗಮದೇವಾ
ನಿಮ್ಮ ಶರಣರು. 340