ನಡೆವರಿಗೊಂದು ಬಟ್ಟೆ, ಮನೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಡೆವರಿಗೊಂದು ಬಟ್ಟೆ
ಮನೆಯ ಒಡೆಯರಿಗೊಂದು ಬಟ್ಟೆ. ನಡೆಯದು ನಡೆಯದು ಹೋ ನಡೆಗೆಟ್ಟಿತ್ತು ನಿಂದಿತ್ತಲ್ಲಾ! ಗಮನಾಗಮನದ ನುಡಿಯ ಬೆಡಗಿನ ಕೀಲ
ಮಡಗಿದಾತ ಬಲ್ಲ ಗುಹೇಶ್ವರಾ.