ವಿಷಯಕ್ಕೆ ಹೋಗು

ನಡೆವಲ್ಲಿ, ನುಡಿವಲ್ಲಿ ಪ್ರಾಣಲಿಂಗವೆಂದೆಂಬರು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ನಡೆವಲ್ಲಿ
ನುಡಿವಲ್ಲಿ ಪ್ರಾಣಲಿಂಗವೆಂದೆಂಬರು
ಕೆಡೆಯಲೊಡನೆ ಹೆಣನದು ಎಂಬರು
ಬೇಗ ಬಾರೆಂಬರು ! ಹಿರಿಯ ಭೂಮಿಯಲ್ಲಿ ನಿಮ್ಮ ಹೆಸರಿಲ್ಲ ಗುಹೇಶ್ವರಾ.