ನಡೆಶುಚಿ, ನುಡಿಶುಚಿ, ತನುಶುಚಿ,
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಡೆಶುಚಿ
ನುಡಿಶುಚಿ
ತನುಶುಚಿ
ಮನಶುಚಿ
ಭಾವಶುಚಿ. ಇಂತೀ ಪಂಚ ತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ ?