ನಡೆ ಚೆನ್ನ, ನುಡಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಡೆ ಚೆನ್ನ
ನುಡಿ ಚೆನ್ನ
ಎಲ್ಲಿ ನೋಡಿದಡಲ್ಲಿ ಚೆನ್ನ
ಪ್ರಮಥರೊಳಗೆ ಚೆನ್ನ
ಪುರಾತರೊಳಗೆ ಚೆನ್ನ. ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು ಕೂಡಲಸಂಗಮದೇವಂಗೆ ಬೇಕೆಂದು ಕೈದೆಗೆದ ನಮ್ಮ ಚೆನ್ನ.