ನದೀಜಲ, ಕೂಪಜಲ, ತಟಾಕಜಲವೆಂದಂಬು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನದೀಜಲ
ಕೂಪಜಲ
ತಟಾಕಜಲವೆಂದಂಬು ಹಿರಿದು ಕಿರಿದಾದುದನರಿಯರು. ಬೇರೆ ಮತ್ತೊಂದು ಭಾಷೆ ವ್ರತ ನೇಮಂಗಳ ಹಿಡಿವ ಶೀಲಸಂಬಂಧಿಗಳು ಜಾತ್ಯಂಧರು
ನಿಮ್ಮನೆತ್ತಬಲ್ಲರು ಗುಹೇಶ್ವರಾ ?