ವಿಷಯಕ್ಕೆ ಹೋಗು

ನಮಗೆ ನಮ್ಮ ಲಿಂಗದ

ವಿಕಿಸೋರ್ಸ್ದಿಂದ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ನಮಗೆ ನಮ್ಮ ಲಿಂಗದ ಚಿಂತೆ
ನಮಗೆ ನಮ್ಮ ಭಕ್ತರ ಚಿಂತೆ
ನಮಗೆ ನಮ್ಮ ಆದ್ಯರ ಚಿಂತೆ
ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನಯ್ಯನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣಾ ?