Library-logo-blue-outline.png
View-refresh.svg
Transclusion_Status_Detection_Tool

ನವಿಲಾಡಿತೆಂದು ಕೆಂಬೋತ ಪಕ್ಕವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನವಿಲಾಡಿತೆಂದು ಕೆಂಬೋತ ಪಕ್ಕವ ತರಕೊಂಡಂತೆ ಹುಲಿಯ ಬಣ್ಣಕ್ಕೆ ನರಿ ಮೈಯ ಸುಟ್ಟುಕೊಂಡಂತೆ ಕೋಗಿಲೆ ಸ್ವರಗೆಯ್ದದೆಂದು ಕಾಗೆ ಕರೆದಂತೆ ಲಿಂಗನಿಷಾ*ಂಗಿ ವಚನಹಾಡಿದರೆ ಒಪ್ಪುವನಲ್ಲದೆ ನಿಷೆ*ಹೀನರು ಓದಿ ಹಾಡಿದರೆ ನಳ್ಳಿಗುಳ್ಳೆಯ ತಿಂದ ನರಿ ಹಳ್ಳದ ತಡಿಯಲ್ಲಿ ಬಳ್ಳಿಟ್ಟು ಬಗುಳಿದಂತೆ ಏನೆಂದು ಪಾಟಿ ಮಾಡರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.