Library-logo-blue-outline.png
View-refresh.svg
Transclusion_Status_Detection_Tool

ನಾಗಂಗೆ ಹೊಸತನಿಕ್ಕಿಹೆವೆಂಬರು, ನಾಗ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ನಾಗಂಗೆ ಹೊಸತನಿಕ್ಕಿಹೆವೆಂಬರು
ನಾಗ ಬಂದಡೆ ಕೋಲ ಕಳೆದುಕೊಂಬರು. ಆಗದಯ್ಯಾ
ಜಂಗಮಲಿಂಗವೆಂಬ ಶಬ್ದವಾಗದಯ್ಯಾ
ಕೂಡಲಸಂಗಮದೇವನಲ್ಲಿ ಸಿಂಧುಬಲ್ಲಾಳಂಗಲ್ಲದೆ ಆಗದಯ್ಯಾ. 195