ನಾಣ ಮರೆಯ ನಾಚಿಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಾಣ ಮರೆಯ ನಾಚಿಕೆ ಒಂದು ನೂಲ ಮರೆಯಲಡಗಿತ್ತು. ಬಲ್ಲೆನೆಂಬ ಅರುಹಿರಿಯರೆಲ್ಲಾ ಅಲ್ಲಿಯೇ ಮರುಳಾದರು. ನೂಲ ಮಾರಿ ಹತ್ತಿಯ ಬಿಲಿಯ ಹೋದರೆ
ಅದು ಅತ್ತಲೆ ಹೋಯಿತ್ತು ಗುಹೇಶ್ವರಾ.