ನಾದದಿಂದಾದ ಸಂಗ ವಿನೋದಸಂಗ,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನಾದದಿಂದಾದ ಸಂಗ ವಿನೋದಸಂಗ
ಬಿಂದುವಿನಿಂದಾದ ಸಂಗ ಬದ್ಧಕ್ರಿ. ದ್ವಯ
ಅದ್ವಯದಿಂದಾದ ಸಂಗ ಪರಿಭಾವ. ಗಮಿಸುವುದೆ ನಿರವಯವು
ಬಯಸದಿರಾ ! ಬೇರೆ ಮತ್ತಿಲ್ಲ
ಅನುಭಾವವೆಂಬ ಘನಮಹಿಮೆಯ ನೆಮ್ಮಿತ್ತೆ ಆಯಿತ್ತು; ಆ ನಾದದ ನಿಶ್ಚಿಂತನಿಲವನರಿಯಿತ್ತೆ ಆಯಿತ್ತು. ಇದು ನಿಮ್ಮ ಕಲ್ಪನೆ
ಆದಿ ಅಂತ್ಯವ ಬಲ್ಲಡೆ
ಬಲ್ಲನು. ಅವಚಿತ್ತದ ಅವಧಾನದ
ಅಹುದೆಂಬ ಅಲ್ಲವೆಂಬ
ಉಂಟೆಂಬ ಇಲ್ಲವೆಂಬ ಈ ಎರಡರ ಮಥನವಲ್ಲ ಕೇಳಿರಯ್ಯಾ. ಚೆಂದಗೆಡದ ಮುನ್ನ ಬೇಗಮಾಡಿ ತಿಳಿದಿರಾದಡೆ ಬಸವನಂತೆ ಭಾವ
ಬಸವನಂತೆ ಮನ
ಬಸವನ ಪದವಿಡಿದಡೆ ಇದೇ ಪಥ ಕಾಣಾ ಕೂಡಲಚೆನ್ನಸಂಗಮದೇವಾ