ನಾನಾಸ್ಥಾನಂಗಳಲ್ಲಿ ಬಂದು ಕುಳ್ಳಿರ್ದುದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾನಾಸ್ಥಾನಂಗಳಲ್ಲಿ ಬಂದು ಕುಳ್ಳಿರ್ದುದು ತೆರಳುವುದೆ
ಅಯ್ಯಾ; ಉಭಯಕುಳಕ್ಕಲ್ಲದೆ ತೆರಳದು. ಬೀದಿಯಲ್ಲಿ ಬಿದ್ದ ಶಿಶುವನು ಹೆತ್ತ ತಾು ಹತ್ತಿರೆ ಬಂದು ಎತ್ತುವಂತೆ
ಎನ್ನನಾರು ಜನ್ಮಕ್ಕೆ ತಂದು ಅಘೋರನರಕದಲ್ಲಿಕ್ಕಿದುದ ನಾನು ಬಲ್ಲೆ. ಕೂಡಲಸಂಗಮದೇವಾ ನಿಮ್ಮ ಹಂಗೇನು ಹರಿಯೇನು ಉಭಯ ಲಿಂಗ ಜಂಗಮದ ಮೊರೆಹೊಕ್ಕು ಬದುಕಿದೆನು. 391