ನಾನು ಘನ ತಾನು

ವಿಕಿಸೋರ್ಸ್ದಿಂದ



Pages   (key to Page Status)   


ನಾನು ಘನ ತಾನು ಘನವೆಂಬ ಹಿರಿಯರುಂಟೆ ಜಗದೊಳಗೆ ? ಹಿರಿದು ಕಿರಿದೆಂದಲ್ಲಿ ಏನಾಯಿತ್ತು ? ಹಿರಿದು ಕಿರಿದೆಂಬ ಶಬ್ದವಡಗಿದರೆ
ಆತನೆ ಶರಣ ಗುಹೇಶ್ವರಾ.