Library-logo-blue-outline.png
View-refresh.svg
Transclusion_Status_Detection_Tool

ನಾನು ಸಜ್ಜೀವವೊ, ನೀನು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನಾನು ಸಜ್ಜೀವವೊ
ನೀನು ಸಜ್ಜೀವವೊ ? ನಿನಗೆಯೂ ಎನಗೆಯೂ ಸಂಬಂಧವಯ್ಯಾ
ನಿನ್ನನೆಂತು ಪ್ರಾಣಲಿಂಗವೆಂದು ಪೂಜಿಸುವೆನಯ್ಯಾ ? ಎನ್ನ ಪ್ರಸಾದವು ನಿನಗೆ ನಿನ್ನ ಪ್ರಸಾದವು ಎನಗೆ. ಎನಗೆಯೂ ನಿನಗೆಯೂ ಏಕಪ್ರಸಾದ ಕಾಣಾ ಗುಹೇಶ್ವರಾ.