ನಾರಾಯಣ ತನ್ನ ಲೋಕದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಾರಾಯಣ ತನ್ನ ಲೋಕದಲ್ಲಿ ಮಾಡಿದ ಮಂಟಪದಂತಲ್ಲ
ಇಂದ್ರ ನಿಜವನದಲ್ಲಿ ಮಾಡಿದ ಮಂಟಪದಂತಲ್ಲ
ವೀರಭದ್ರ ಭೀಮಾದ್ರಿಯಲ್ಲಿ ರಚಿಸಿದ ಪೂಜಾಮಂಟಪದಂತಲ್ಲ. ಇಲ್ಲಿರ್ಪ ಮಂಟಪದ ಉದಯವ ನೋಡಿದಡೆ ಇದರ ವಿಸ್ತಾರ ಅರಿದಯ್ಯಾ ಕೂಡಲಚೆನ್ನಸಂಗಮದೇವಾ