ನಾರಾಯಣ ಸ್ತೋತ್ರಂ

ವಿಕಿಸೋರ್ಸ್ದಿಂದ

ಚಿತ್ರ / ಧ್ವನಿಸುರುಳಿ: ಶ್ರೀ ಶಂಕರ ಸ್ತೋತ್ರ ರತ್ನ
ಸಾಹಿತ್ಯ: ಶ್ರೀ ಆದಿ ಶಂಕರಾಚಾರ್ಯರು
ಸಂಗೀತ: ಮಹೇಶ್ ಮಹದೇವ್
ಗಾಯನ: ಪ್ರಿಯದರ್ಶಿನಿ, ಮಹೇಶ್ ಮಹದೇವ್
ಬಿಡುಗಡೆ ವರ್ಷ: ೨೦೧೬ ಪಿ.ಎಂ.ಆಡಿಯೋಸ್
ರಾಗ: ದರ್ಬಾರಿ ಕಾನಡ
ತಾಳ: ೪/೪
ಶೃತಿ: ಡಿ
ಲಯ: ೯೦ ಬಿಪಿಎಂ


ನಾರಾಯಣ ನಾರಾಯಣ ಜಯ ಗೋವಿಂದ ಹರೇ ||
ನಾರಾಯಣ ನಾರಾಯಣ ಜಯ ಗೋಪಾಲ ಹರೇ ||


ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ
ಘನನೀರದಸಂಕಾಶ ಕೃತಕಲಿಕಲ್ಮಷನಾಶನ ನಾರಾಯಣ
ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ
ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ


ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ
ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ
ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ
ಬರ್ಹಿನಿಬರ್ಹಾಪೀಡ ನಟನಾಟಕಫಣಿಕ್ರೀಡ ನಾರಾಯಣ


ವಾರಿಜಭೂಷಾಭರಣ ರಾಜೀವರುಕ್ಮಿಣೀರಮಣ ನಾರಾಯಣ
ಜಲರುಹದಳನಿಭನೇತ್ರ ಜಗದಾರಂಭಕಸೂತ್ರ ನಾರಾಯಣ
ಪಾತಕರಜನೀಸಂಹಾರ ಕರುಣಾಲಯ ಮಾಮುದ್ಧರ ನಾರಾಯಣ
ಅಘ ಬಕಹಯಕಂಸಾರೇ ಕೇಶವ ಕೃಷ್ಣ ಮುರಾರೇ ನಾರಾಯಣ


ಹಾಟಕನಿಭಪೀತಾಂಬರ ಅಭಯಂ ಕುರು ಮೇ ಮಾವರ ನಾರಾಯಣ
ದಶರಥರಾಜಕುಮಾರ ದಾನವಮದಸಂಹಾರ ನಾರಾಯಣ
ಗೋವರ್ಧನಗಿರಿ ರಮಣ ಗೋಪೀಮಾನಸಹರಣ ನಾರಾಯಣ
ಸರಯುತೀರವಿಹಾರ ಸಜ್ಜನ‌ಋಷಿಮಂದಾರ ನಾರಾಯಣ


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ