ನಾಲಗೆ ತಾಗಿದ ರುಚಿಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ
ಸಾಲದೆ ಅಯ್ಯಾ ಮಾಲೆಗಾರನ ಕೇಳಿ ನನೆಯರಳುವುದೆ ಆಗಮವನಿದಿರಿಂಗೆ ತೋರುವುದು ಆಚಾರವೆ ಅಯ್ಯಾ ನಮ್ಮ ಕೂಡಲಸಂಗನ ಕೂಡಿದ ಕೂಟದ ಕರುಳ ಕಲೆಯನಿದಿರಿಂಗೆ ತೋರುವುದು ಆಚಾರವೆ ಅಯ್ಯಾ