Library-logo-blue-outline.png
View-refresh.svg
Transclusion_Status_Detection_Tool

ನಾಳೆ ಬಪ್ಪುದು ನಮಗಿಂದೆ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ನಾಳೆ ಬಪ್ಪುದು ನಮಗಿಂದೆ ಬರಲಿ
ಇಂದು ಬಪ್ಪುದು ನಮಗೀಗಲೆ ಬರಲಿ
ಇದಕಾರಂಜುವರು
ಇದಕಾರಳುಕುವರು `ಜಾತಸ್ಯ ಮರಣಂ ಧ್ರುವಂ' ಎಂದುದಾಗಿ ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವಡೆ ಹರಿಬ್ರಹ್ಮಾದಿಗಳಿಗಳವಲ್ಲ.