ನಾ ನಡೆವುದೆಲ್ಲಾ ಅನಾಚಾರ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಾ ನಡೆವುದೆಲ್ಲಾ ಅನಾಚಾರ
ನಾ ನುಡಿವುದೆಲ್ಲಾ ಅವಿಚಾರ
ನಡೆನುಡಿ ಶುದ್ಧವಿಲ್ಲದ ಅಪವಿತ್ರನ ತಂದು ನಿಮ್ಮೊಕ್ಕುದನಿಕ್ಕಿ ಸಲಹಿದಿರಾಗಿ
ಎನಗಿನ್ನಾವ ಭಯವೂ ಇಲ್ಲ. ಕೂಡಲಸಂಗಮದೇವರು ಸಾಕ್ಷಿಯಾಗಿ
ಆಯ್ದಕ್ಕಿಯ ಮಾರಯ್ಯನ ಮನೆಯ ಮಗ ನಾನು.