ನಿಂದಡೆ; ಹೊನ್ನು ಹೆಣ್ಣು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ
ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?