ನಿಚ್ಚಕ್ಕೆ ನಿಚ್ಚ ಒತ್ತೆಯ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಚ್ಚಕ್ಕೆ ನಿಚ್ಚ ಒತ್ತೆಯ ಬೇಡಿದಡೆ
ಅಚ್ಚುಗವಾಯಿತ್ತಯ್ಯಾ ನಮ್ಮ ನಲ್ಲಂಗೆ. ಕಿಚ್ಚನೆ ಹೊತ್ತುಕೊಂಡು ಅರ್ಚನೆಯನಾಡಲು
ಅಚ್ಚುಗವಾಯಿತ್ತವ್ವಾ ನಮ್ಮ ನಲ್ಲಂಗೆ. ಅರ್ಚನೆಯ ಗಳಿಹವ ನಿಳುಹಿದಡೆ
ಬಳಿಕ ನಿಶ್ಚಿಂತವಾಯಿತ್ತು ಗುಹೇಶ್ವರಾ