ವಿಷಯಕ್ಕೆ ಹೋಗು

ನಿಜರೂಪು ರೂಪಿನಿಂದ ನಿಂದಿತ್ತು,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನಿಜರೂಪು ರೂಪಿನಿಂದ ನಿಂದಿತ್ತು
ಆ ರೂಪು ನಿಜರೂಪವನವಗ್ರಹಿಸಿತ್ತು. ನಿಜರೂಪು ನಿರ್ಣಯದಲ್ಲಿ ನಿಂದ ನಿಜಶರಣರ ನಿಲವ ಕಾಯವಿಡಿದು ಕಂಡಹೆನೆಂದಡೆ ಕಾಣಬಹುದೆ ಕೂಡಲಸಂಗಮದೇವಾ ನಿಮ್ಮ ಶರಣರ ನಿಲವು
ಎನಗೆ ಸಾಧ್ಯವಪ್ಪುದೆ