ನಿತ್ಯ ನಿರಂಜನ ತಾನೆಂದರಿಯದೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿತ್ಯ ನಿರಂಜನ ತಾನೆಂದರಿಯದೆ
`ತತ್ತ್ವ ಮಸಿ' ಎಂದು ಹೊರಗನೆ ಬಳಸಿ ಸತ್ತಿತ್ತಲ್ಲಾ ಜಗವೆಲ್ಲ ನಾಯ ಸಾವ ! ತಮ್ಮ ತಾವರಿಯದೆ
ಸತ್ತವರ ಹೆಸರ ಪತ್ರವನೋದಿದಡೆ ಎತ್ತಣ ಮುಕ್ತಿ ಗುಹೇಶ್ವರಾ?