ನಿತ್ಯ ಪಡೆಯಲರಿಯದೆ, ಗುರುಲಿಂಗಜಂಗಮಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿತ್ಯ ಗುರುಲಿಂಗಜಂಗಮಕ್ಕೆ ಪೂಜೆಯ ಮಾಡಿ ನಿತ್ಯ ಮುಕ್ತಿಯ ಪಡೆಯಲರಿಯದೆ
ಮತ್ತತನದಿಂದೆ ಅನಿತ್ಯ ಫಲಭೋಗವ ಪಡೆದು ಮರ್ತ್ಯದ ಭವಜಾಲದಲ್ಲಿ ಸುತ್ತಿ ಸುತ್ತಿ ಸುಳಿದು ತೊಳಲಿ ಬಳಲುವ ವ್ಯರ್ಥರ ನೋಡಿ ನಗುತಿರ್ದನು ನಮ್ಮ ಅಖಂಡೇಶ್ವರನು.