ವಿಷಯಕ್ಕೆ ಹೋಗು

ನಿನ್ನ ನಾನರಿಯದ ಮುನ್ನ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ. ಇನ್ನು ಜಂಗಮವೆ ಲಿಂಗವೆಂದು ನಂಬಿದೆ
ಕೂಡಲಸಂಗಮದೇವಾ.