ನಿಮ್ಮನರಿಯದ ಕಾರಣ ಕೈಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಿಮ್ಮನರಿಯದ ಕಾರಣ ಕೈಯಲ್ಲಿ ಹುಲ್ಲು ! ನಿಮಗೆರಗದ ಕಾರಣ ಕೊರಳಲ್ಲಿ ನೇಣು ! ಹಿಂಡಲೇಕೋ ತೊಳೆಯಲೇಕೋ ! ಮುಳುಗಿ ಮುಳುಗಿ ಮೂಗ ಹಿಡಿಯಲೇಕೋ ! ಕೂಡಲಸಂಗನ ಶರಣರಲ್ಲಿ ಡೋಹರ ಕಕ್ಕಯ್ಯನಾವ ತೊರೆಯಲಿ ಮಿಂದ