ನಿಮ್ಮ ಗುರುಗಳು ಪಲ್ಲಕ್ಕಿಯಲ್ಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಮ್ಮ ಗುರುಗಳು ಪಲ್ಲಕ್ಕಿಯಲ್ಲಿ
ನಿಮ್ಮ [ನಮ್ಮರಿ] ಪರಮಗುರು ನಂದಿವಾಹನದಲ್ಲಿ ವಿರಾಜಿಪ ಪರಿ ನಿನ್ನ ಮನಕ್ಕೆ ವೇದ್ಯವೆ ? ಗುರುಶಿಷ್ಯರ ಭಾವದ ಗೌರವ ನೀ ಬಲ್ಲೆಯಲ್ಲದೆ ಮತ್ತಾರಯ್ಯಾ ಕೂಡಲಚೆನ್ನಸಂಗಮದೇವಾ ?