ನಿಮ್ಮ ತೇಜವ ನೋಡಲೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಮ್ಮ ತೇಜವ ನೋಡಲೆಂದು ಹೆರಸಾರಿ ನೋಡುತ್ತಿರಲು ಶತಕೋಟಿ ಸೂರ್ಯರು ಮೂಡಿದಂತೆ ಇರ್ದುದಯ್ಯಾ ! ಮಿಂಚಿನಬಳ್ಳಿಯ ಸಂಚವ ಕಂಡಡೆ
ಎನಗಿದು ಸೋಜಿಗವಾಯಿತ್ತು ! ಗುಹೇಶ್ವರಾ ನೀನು ಜ್ಯೋತಿರ್ಲಿಂಗವಾದಡೆ ಉಪಮಿಸಿ ನೋಡಬಲ್ಲವರಿಲ್ಲಯ್ಯಾ.