ನಿಮ್ಮ ನೆನೆವುತ್ತಿದ್ದಿತ್ತು ನೆನೆವ ಮುಖವಾವುದೆಂದರಿಯದೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿಮ್ಮ ನೆನೆವುತ್ತಿದ್ದಿತ್ತು_ನೆನೆವ ಮುಖವಾವುದೆಂದರಿಯದೆ
ಪೂಜೆಯ ಪೂಜಿಸುತ್ತಿದ್ದಿತ್ತು_ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು_ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ
ಜೀವದಲ್ಲಿಇಲ್ಲ
ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ !