ನಿಮ್ಮ ವಚನವೆನ್ನ ಪುಣ್ಯವೆಂಬುದು.

ವಿಕಿಸೋರ್ಸ್ದಿಂದ


Pages   (key to Page Status)   

ನಿಮ್ಮ ವಚನವೆನ್ನ ಪುಣ್ಯವೆಂಬುದು. ಹುಸಿಯಾಯಿತ್ತು ನೋಡಾ ಶಾಸ್ತ್ರದ ವಚನ ಹೋತಿಂಗೆ ಮಾರಿ
ಎಂತು ನಂಬುವೆನಯ್ಯಾ ? ನಾನು ಕೊಲ್ಲೆನು
ನೇಣು ಕೊಂದಿತೆಂಬ ಸೂನೆಗಾರರನೇನೆಂಬೆ ಕೂಡಲಸಂಗಮದೇವಾ.