ನಿರವಯ ನಿರ್ಗುಣ ನಿಃಶೂನ್ಯಲಿಂಗಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿರವಯ ನಿರ್ಗುಣ ನಿಃಶೂನ್ಯಲಿಂಗಕ್ಕೆ ಶರಣರು ತಮ್ಮ ತಮ್ಮ ತನುಗುಣಾದಿಗಳ ಅರ್ಪಿಸಿಹೆನೆಂಬುದೆ ಮಹಾಪಾಪ! ಅವು ತಮ್ಮ ತನುವಿನಲ್ಲಿಪ್ಪುದೆ ಭಂಗ
ಅದೇ ಕರ್ಮ. ಈ ಉಭಯ ನಾಸ್ತಿಯಾಗದ ಸುಳುಹು ಮುಂದೆ ಕಾಡಿಹುದಯ್ಯಾ ಗುಹೇಶ್ವರಾ.