ನಿರಾಲಂಬದಲ್ಲಿ ನಿಜಲಿಂಗ ನಾ(ತಾ)ನೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿರಾಲಂಬದಲ್ಲಿ ನಿಜಲಿಂಗ ನಾ(ತಾ)ನೆಂಬ ಮಹದಹಂಕಾರವೆ ಸಂಸಾರಿಯಾಗಿ ಬಂದು ಬಳಲುವ ಭ್ರಾಂತು ಇನ್ನಾರಿಗೆಯೂ ತಿಳಿಯದಯ್ಯಾ. ಇನ್ನಾರು ಪರಿಹರಿಸುವರಯ್ಯಾ ಬಸವಣ್ಣನಲ್ಲದೆ? ಇದು ಕಾರಣ
ಬಸವಣ್ಣನ ಶ್ರೀಪಾದವ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.