Library-logo-blue-outline.png
View-refresh.svg
Transclusion_Status_Detection_Tool

ನಿರಾಳವೆಂಬ ಕೂಸಿಂಗೆ ಬೆಣ್ಣೆಯನಿಕ್ಕಿ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನಿರಾಳವೆಂಬ ಕೂಸಿಂಗೆ ಬೆಣ್ಣೆಯನಿಕ್ಕಿ
ಹೆಸರಿಟ್ಟು ಕರೆದವರಾರೊ ? ಅಕಟಕಟಾ ಶಬ್ಧದ ಲಜ್ಜೆ[ಯ] ನೋಡಾ ! ಗುಹೇಶ್ವರನರಿಯದ ಅನುಭಾವಿಗಳೆಲ್ಲರ ತರಕಟ ಕಾಡಿತ್ತು.